Kerosene Rules: ಮತ್ತೆ ಸೀಮೆಎಣ್ಣೆಗೆ ಮರಳಿದ ಭಾರತ! LPG ಬಿಕ್ಕಟ್ಟಿನ ನಡುವೆ 60 ದಿನಗಳ ತಾತ್ಕಾಲಿಕ ರಿಲೀಫ್, ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದ್ದು ಅದೊಂದು ಕಾರಣಕ್ಕೆ!
Government Relaxes Kerosene Rules: ಸಬ್ಸಿಡಿಗಳ ಅಂತ್ಯವು ಮುಕ್ತ ಮಾರುಕಟ್ಟೆಯಲ್ಲಿ ಅದರ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಯಿತು ಮತ್ತು ಎಲ್‌ಪಿಜಿ ಸಂಪರ್ಕಗಳು ಮತ್ತು ಗ್ಯಾಸ್ ಸಿಲಿಂಡರ್‌ಗಳ ವ್ಯಾಪಕ ಲಭ್ಯತೆಯು ಸೀಮೆಎಣ್ಣೆ ಬಳಕೆಯಲ್ಲಿ ಇಳಿಕೆಗೆ ಕಾರಣವಾಯಿತು. ಕ್ರಮೇಣ, ಸೀಮೆಎಣ್ಣೆ ಮಾರುಕಟ್ಟೆಯಿಂದ ಕಣ್ಮರೆಯಾಯಿತು. ನವದೆಹಲಿ: ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಗೃಹ ಬಳಕೆ ಉದ್ದೇಶಗಳಿಗಾಗಿ ತಾತ್ಕಾಲಿಕವಾಗಿ ಸೀಮೆಎಣ್ಣೆ ವಿತರಣೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮುಂದಾಗಿದೆ. ‘ಸೀಮೆಎಣ್ಣೆ…

